ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊಹಾಲಿ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಸ್ಪಿನ್ ಧ್ವಯರಾದ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾರದ್ದೇ ಕರಾಮತ್ತು. ಇಬ್ಬರೂ ಈ ಪಂದ್ಯದಲ್ಲಿ ಹೊಸ ದಾಖಲೆಯನ್ನೇ ಬರೆದಿದ್ದಾರೆ.