ಕ್ರಿಕೆಟರ್ ರವೀಂದ್ರ ಜಡೇಜಾ ಜುನಾಗಡ್ ಗಿರ್ನ ವನ್ಯಜೀವಿ ಧಾಮದಲ್ಲಿ ಸಿಂಹಗಳ ಸೆಲ್ಫಿ ತೆಗೆದು ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ತಮ್ಮ ಅಧಿಕೃತ ಹೇಳಿಕೆಯನ್ನು ದಾಖಲಿಸಿಕೊಂಡರು. ಒಂದು ತಿಂಗಳ ಹಿಂದೆ ಈ ವಿಷಯ ನಮ್ಮ ಗಮನಕ್ಕೆ ಬಂದ ಬಳಿಕ ನಾವು ಜಡೇಜಾರನ್ನು ಕರೆದು ಅವರ ಹೇಳಿಕೆ ನಮ್ಮ ಬಳಿ ದಾಖಲಿಸುವಂತೆ ತಿಳಿಸಿದೆವು. ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ನಾವು ಅಂತಿಮ ವರದಿಯನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು