Photo Courtesy: Twitterನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನದ ಗೌರವ ಭಾರತದ್ದಾಗಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಕೇವಲ 177 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರಮುಖ ಕಾರಣ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ದಾಳಿ. ಆರಂಭದಲ್ಲೇ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಲಾ 1 ವಿಕೆಟ್ ಕಿತ್ತು ಆಸ್ಟ್ರೇಲಿಯಾಗೆ ಆಘಾತವಿಕ್ಕಿದ್ದರು.ಬಳಿಕ