ಮುಂಬೈ: ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕಿತ್ತೊಗೆದ ಬಳಿಕ ನಡೆದ ವಿವಾದದ ಬಗ್ಗೆ ಮಾಜಿ ಕೋಚ್ ರವಿಶಾಸ್ತ್ರಿ ತಮ್ಮ ಅಭಿಪ್ರಾಯ ಹೇಳಿದ್ದಾರೆ.ಟಿ20 ನಾಯಕತ್ವದಿಂದ ಕೆಳಗಿಳಿಯುತ್ತೇನೆ ಎಂದಾಗ ನಾವು ಬೇಡ ಎಂದು ಕೊಹ್ಲಿ ಮನವಿ ಮಾಡಿಕೊಂಡಿದ್ದೆವು ಎಂದು ಗಂಗೂಲಿ ಹೇಳಿದ್ದರು. ಆದರೆ ಕೊಹ್ಲಿ ನನಗೆ ಯಾರೂ ನಾಯಕತ್ವದಿಂದ ಕೆಳಗಿಳಿಯದಂತೆ ಮನವಿ ಮಾಡಿರಲಿಲ್ಲ ಎಂದಿದ್ದರು. ಈ ತದ್ವಿರುದ್ಧ ಹೇಳಿಕೆಗಳು ಬಿಸಿಸಿಐ-ಕೊಹ್ಲಿ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಕೋಚ್ ರವಿಶಾಸ್ತ್ರಿ, ‘ಇಲ್ಲಿ