ಬೆಂಗಳೂರು: ಐಪಿಎಲ್ ನಲ್ಲಿ ನಿರಾಶಾದಾಯಕ ಪ್ರದರ್ಶನದ ಹಿನ್ನಲೆಯಲ್ಲಿ ಆರ್ ಸಿಬಿ ತಂಡ ಹೊಸ ಕೋಚ್ ಮತ್ತು ನಿರ್ದೇಶಕರನ್ನು ನೇಮಕ ಮಾಡಿದೆ.