Photo Courtesy: Twitterಬೆಂಗಳೂರು: ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಮಹಿಳಾ ಐಪಿಎಲ್ ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭ್ಯಾಸ ಆರಂಭಿಸಿದೆ.ಸ್ಮೃತಿ ಮಂಧನಾ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದು, ಮಂಧನಾ ಇನ್ನಷ್ಟೇ ತಂಡ ಕೂಡಿಕೊಳ್ಳಬೇಕಿದೆ. ಮಂಧನಾ ಟಿ20 ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ದ.ಆಫ್ರಿಕಾಗೆ ತೆರಳಿದ್ದರು.ಇದಿಗ ಇತರ ಆಟಗಾರ್ತಿಯರು ಅಭ್ಯಾಸ ಆರಂಭಿಸಿದ್ದು, ಈ ಕ್ಷಣಗಳನ್ನು ಆರ್ ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಮಾರ್ಚ್ 5 ರಿಂದ ಮಹಿಳಾ ಐಪಿಎಲ್ ಆರಂಭವಾಗಲಿದ್ದು ಮೊದಲ ಪಂದ್ಯದಲ್ಲಿ ಆರ್