ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಲೋಗೋ ಬದಲಾಯಿಸಿದ್ದು, ಟ್ವೀಟ್ ಮೂಲಕ ಪ್ರಕಟಿಸಿದೆ. ಇದಕ್ಕೆ ಅಭಿಮಾನಿಗಳೂ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.ನಿನ್ನೆ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣದಿಂದ ಫೋಟೋ, ಲೋಗೋ ಕಿತ್ತು ಹಾಕಿದ್ದು ದೊಡ್ಡ ಸುದ್ದಿಯಾಗಿತ್ತು. ಸ್ವತಃ ನಾಯಕ ವಿರಾಟ್ ಕೊಹ್ಲಿ ನನಗೆ ಈ ವಿಚಾರವನ್ನು ಹೇಳಿಯೇ ಇಲ್ಲ ಎಂದು ಟ್ವಿಟರ್ ನಲ್ಲಿ ಆಘಾತ ವ್ಯಕ್ತಪಡಿಸಿದ್ದರು.ಇಂದು ಹೊಸ ಲೋಗೋ ಜತೆಗೆ ಟ್ವೀಟ್ ಮಾಡಿರುವ ಆರ್ ಸಿಬಿ ಕನ್ನಡದಲ್ಲಿ ಕವನವನ್ನೂ ಪ್ರಕಟಿಸಿದೆ. ಆದರೆ