ಮುಂಬೈ: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ರನ್ ಗಳ ರೋಚಕ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಅಗ್ರ ಕ್ರಮಾಂಕದ ಮೂವರು ವೈಫಲ್ಯ ಅನುಭವಿಸಿದರೂ ಗ್ಲೆನ್ ಮ್ಯಾಕ್ಸ್ ವೆಲ್ 55 ರನ್, ಶಹಬಾಜ್ ಅಹಮ್ಮದ್ ಅಜೇಯ 32 ರನ್ ಗಳಿಸಿದರು. ಎಲ್ಲಕ್ಕಿಂತ ಹೆಚ್ಚು ಹೈಲೈಟ್ ಆಗಿದ್ದು