ದುಬೈ: ಏಷ್ಯಾ ಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಮಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಪಾಕ್ ಮೊಹಮ್ಮದ್ ರಿಜ್ವಾನ್ ಅಬ್ಬರದ ಅರ್ಧಶತಕ (71), ಮೊಹಮ್ಮದ್ ನವಾಜ್ ಸ್ಪೋಟಕ ಬ್ಯಾಟಿಂಗ್ (42) ನಿಂದಾಗಿ ಒಂದು ಎಸೆತ ಬಾಕಿ ಇರುವಂತೆ