ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ತೀವ್ರ ಪ್ರಯತ್ನ ನಡೆಸಿದ್ದು, ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ರನ್ನು ಸಂಪರ್ಕಿಸಲಾಗಿತ್ತು ಎಂಬ ಸುದ್ದಿಯಿದೆ.ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿ ಯಶಸ್ವಿಯಾಗಿರುವ ಪಾಂಟಿಂಗ್ ರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಿಸಲು ಬಿಸಿಸಿಐ ಆಫರ್ ನೀಡಿತ್ತು. ಆದರೆ ಪಾಂಟಿಂಗ್ ಅದನ್ನು ನಿರಾಕರಿಸಿದ್ದರು ಎನ್ನಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿರುವ ಕಾರಣಕ್ಕೆ ಟೀಂ ಇಂಡಿಯಾ ಕೋಚ್ ಹುದ್ದೆಯ ಜವಾಬ್ಧಾರಿ ಸದ್ಯಕ್ಕೆ