ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಅತಿಥೇಯರು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.ಭಾರತ ಇಂದಿನ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿಕೊಂಡಿದೆ. ಟೆಸ್ಟ್ ತಂಡದ ಭಾಗವಾಗಿರುವ ಶ್ರೇಯಸ್ ಅಯ್ಯರ್ ಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನದಲ್ಲಿ ರಿಂಕು ಸಿಂಗ್ ಪದಾರ್ಪಣೆ ಮಾಡುತ್ತಿದ್ದಾರೆ. ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಯುವ ಬ್ಯಾಟಿಗನಿಗೆ ಈಗ ಏಕದಿನದಲ್ಲಿ ಅವಕಾಶ ನೀಡಲಾಗಿದೆ.ಅತ್ತ ಆಫ್ರಿಕಾ ಇಂದು ಎರಡು ಬದಲಾವಣೆಯೊಂದಿಗೆ