ವಿರಾಟ್ ಕೊಹ್ಲಿ ನಿರ್ಧಾರ ಸಮರ್ಥಿಸಿದ ರಿಷಬ್ ಪಂತ್

ಲೀಡ್ಸ್| Krishnaveni K| Last Modified ಗುರುವಾರ, 26 ಆಗಸ್ಟ್ 2021 (09:17 IST)
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡು ತಪ್ಪು ಮಾಡಿದರು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
Photo Courtesy: Google
 > ಈ ಬಗ್ಗೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಪ್ರತಿಕ್ರಿಯಿಸಿದ್ದಾರೆ. ಕೊಹ್ಲಿ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.>   ‘ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ತಂಡವಾಗಿ ತೆಗೆದುಕೊಂಡಿರುತ್ತೇವೆ. ನಾವು ಇದಕ್ಕಿಂತ ಚೆನ್ನಾಗಿ ಆಡಬೇಕಿತ್ತು. ನಾವು ಈ ತಪ್ಪಿನಿಂದ ಕಲಿಯುತ್ತೇವೆ’ ಎಂದು ರಿಷಬ್ ಮೊದಲ ದಿನದ ಬಳಿಕ ಪ್ರತಿಕ್ರಿಯಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :