ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ದಿನದಂತ್ಯಕ್ಕೆ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದೆ.100 ನೇ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿ ಆರಂಭದಲ್ಲಿ ಉತ್ತಮವಾಗಿ ಆಡುತ್ತಿದ್ದರೂ 45 ರನ್ ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು. ಇನ್ನೊಂದೆಡೆ ಹನುಮ ವಿಹಾರಿ ಸಿಕ್ಕ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದು, 58 ರನ್ ಗಳ ಕೊಡುಗೆ ನೀಡಿದರು. ಶ್ರೇಯಸ್ ಅಯ್ಯರ್ ಇನಿಂಗ್ಸ್ 27 ರನ್