ಮೆಲ್ಬೋರ್ನ್: ಟಿ20 ವಿಶ್ವಕಪ್ ನ ಆರಂಭಿಕ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾಗಿರುವ ಕೆಎಲ್ ರಾಹುಲ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.ಪ್ರಮುಖ ಪಂದ್ಯಗಳಲ್ಲೇ ಕೈ ಕೊಡುವ ಕೆಎಲ್ ರಾಹುಲ್ ಬದಲು ಮುಂದಿನ ಪಂದ್ಯಗಳಲ್ಲಿ ರಿಷಬ್ ಪಂತ್ ಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ರಿಷಬ್ ಪಂತ್ ಉತ್ತಮ ನಿರ್ವಹಣೆ ತೋರಿದ್ದರು. ಹೀಗಾಗಿ ಇಲ್ಲಿನ ಪಿಚ್ ಗೆ ಅವರ ಬ್ಯಾಟಿಂಗ್ ಶೈಲಿ ಸೂಕ್ತ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರಾಹುಲ್