ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನ ಚಹಾ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ.ಸತತ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರವೀಂದ್ರ ಜಡೇಜಾ-ರಿಷಬ್ ಪಂತ್ ಜೋಡಿ ಚೇತರಿಕೆ ನೀಡಿದೆ. ಆರನೇ ವಿಕೆಟ್ ಗೆ ಜೊತೆಯಾಗಿರುವ ಈ ಜೋಡಿ76 ರನ್ ಗಳ ಜೊತೆಯಾಟವಾಡಿದೆ. ರಿಷಬ್ ಪಂತ್ 53 ರನ್ ಗಳಿಸಿ ಕ್ರೀಸ್ ನಲ್ಲಿದ್ದರೆ