Photo Courtesy: Twitterಮುಂಬೈ: ಕಳೆದ ಡಿಸೆಂಬರ್ ನಲ್ಲಿ ಕಾರು ಅಪಘಾತಕ್ಕೀಡಾಗಿ ಇದೀಗ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಮೊದಲ ಬಾರಿಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.ಇದೀಗ ತನಗೆ ಸಣ್ಣ ಪುಟ್ಟ ವಿಚಾರಗಳೂ ದೊಡ್ಡ ಸಾಧನೆ ಎನಿಸುತ್ತಿದೆ, ಸಣ್ಣ ವಿಚಾರಗಳೂ ಖುಷಿಕೊಡುತ್ತಿವೆ ಎಂದು ರಿಷಬ್ ಪಂತ್ ಹೇಳಿಕೊಂಡಿದ್ದಾರೆ.‘ಸದ್ಯಕ್ಕೆ ನಾನು ನನ್ನಷ್ಟಕ್ಕೇ ಬ್ರಷ್ ಮಾಡಿಕೊಳ್ಳುತ್ತಿದ್ದೇನೆ ಎನ್ನುವುದೇ ಖುಷಿಯ ವಿಚಾರ. ಮೊದಲೆಲ್ಲಾ ಸಣ್ಣ ಪುಟ್ಟ ವಿಚಾರದಲ್ಲಿ ಏನಿದೆ ಮಹಾ ಎಂದುಕೊಂಡಿದ್ದೆ. ಆದರೆ ಈಗ ಇಂತಹ ಸಣ್ಣ