ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಾಲು ಮುರಿದುಕೊಂಡಿರುವ ರಿಷಬ್ ಪಂತ್ ಗೆ ಸದ್ಯಕ್ಕಂತೂ ಕ್ರಿಕೆಟ್ ಕಣಕ್ಕೆ ಮರಳಲು ಸಾಧ್ಯವಾಗದು. ಅವರನ್ನು ಈ ಬಾರಿ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಜಕ್ಕೂ ಮಿಸ್ ಮಾಡಿಕೊಳ್ಳಲಿದೆ.