ಕೋಲ್ಕೊತ್ತಾ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಈಗಷ್ಟೇ ಚೇತರಿಸಿಕೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಬಗ್ಗೆ ಸೌರವ್ ಗಂಗೂಲಿ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ.