ಪುಣೆ: ಫಾರ್ಮ್ ಕೊರತೆಯಿಂದಾಗಿ ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಅವಕಾಶ ಕಳೆದುಕೊಂಡಿದ್ದ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಈಗ ಟೆಸ್ಟ್ ತಂಡಕ್ಕೆ ಸದ್ಯಕ್ಕೆ ಒಳಬರುವ ಛಾನ್ಸೇ ಇಲ್ಲದಾಗಿದೆ.ಇದಕ್ಕೆ ಕಾರಣ ವೃದ್ಧಿಮಾನ್ ಸಹಾ! ಆಫ್ರಿಕಾ ವಿರುದ್ದದ ಸರಣಿಯಲ್ಲಿ ಮತ್ತೆ ತಂಡಕ್ಕೆ ಕಮ್ ಬ್ಯಾಕ್ ಮಾಡಿದ ಸಹಾ ಬ್ಯಾಟ್ ಮತ್ತು ವಿಕೆಟ್ ಕೀಪಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ.ಅದರಲ್ಲೂ ವಿಶೇಷವಾಗಿ ರವಿಚಂದ್ರನ್ ಅಶ್ವಿನ್ ಬೌಲಿಂಗ್ ನಲ್ಲಿ ಫಾ ಡು