ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯ ಗೆದ್ದ ಬಳಿಕ ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಶಾಂಪೈನ್ ಬಾಟಲಿಯನ್ನು ಕೊಡುಗೆಯಾಗಿ ನೀಡಲಾಗಿತ್ತು.