ಮುಂಬೈ: ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ಮತ್ತೆ ಆರಂಭವಾಗುತ್ತಿದೆ. ಭಾರತ ತಂಡದ ಪರ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ರೋಡ್ ಸೇಫ್ಟೀ ಟೂರ್ನಮೆಂಟ್ ನಡೆದಿತ್ತು. ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಆಯೋಜಿಸುವ ಕ್ರಿಕೆಟ್ ಟೂರ್ನಮೆಂಟ್ ಇದಾಗಿದ್ದು, ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 1 ರವರೆಗೆ ಕಾನ್ಪುರ, ರಾಯ್ಪುರ, ಇಂಧೋರ್, ಡೆಹ್ರಾಡೂನ್ ನಲ್ಲಿ ಪಂದ್ಯಗಳು ನಡೆಯಲಿವೆ.ಭಾರತವಲ್ಲದೆ, ಆಸ್ಟ್ರೇಲಿಯಾ, ಇಂಗ್ಲೆಂಡ್, ದ.ಆಫ್ರಿಕಾ, ವೆಸ್ಟ್ ಇಂಡೀಸ್ ತಂಡಗಳೂ