ಮುಂಬೈ: ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನ ಮೊದಲ ಪಂದ್ಯದಲ್ಲಿ ಸಚಿನ್ ತೆಂಡುಲ್ಕರ್ ಮತ್ತು ಬ್ರಿಯಾನ್ ಲಾರಾ ನೇತೃತ್ವದ ವೆಸ್ಟ್ ಇಂಡೀಸ್ ಸೆಣಸಾಡಲಿದ್ದು, ಮೊದಲ ಪಂದ್ಯದ ಟಿಕೆಟ್ ಸೋಲ್ಡ್ ಔಟ್ ಆಗಿದೆ.ಮಾರ್ಚ್ 7 ರಂದು ಮೊದಲ ಪಂದ್ಯ ವಾಂಖೆಡೆ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯದ ಟಿಕೆಟ್ ಗಳು ಬುಕ್ ಮೈ ಶೋನಲ್ಲಿ ಲಭ್ಯವಿದ್ದು, ಈಗಾಗಲೇ ಸೋಲ್ಡ್ ಔಟ್ ಆಗಿದೆ.ಸಚಿನ್ ನೇತೃತ್ವದ ಭಾರತೀಯ ತಂಡದಲ್ಲಿ ಭಾರತದ ದಿಗ್ಗಜ ಕ್ರಿಕೆಟಿಗರು