ಮುಂಬೈ: ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿರುವ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.ಕ್ರಿಕೆಟ್ ನ ಮಾಜಿ ದಿಗ್ಗಜರು ಈ ಟೂರ್ನಮೆಂಟ್ ನಲ್ಲಿ ಆಡಲಿದ್ದು, ಭಾರತ ಸೇರಿದಂತೆ ಐದು ರಾಷ್ಟ್ರಗಳ ತಂಡ ಕೂಟದಲ್ಲಿ ಪಾಲ್ಗೊಳ್ಳಲಿದೆ. ಮಾರ್ಚ್ 7 ರಿಂದ 22 ರವರೆಗೆ ಮುಂಬೈನಲ್ಲಿ ಟೂರ್ನಮೆಂಟ್ ನಡೆಯಲಿದೆ. ಇದಕ್ಕಾಗಿ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದ್ದ ವೇಗಿ ಬ್ರೆಟ್ ಲೀ ಆಸೀಸ್ ತಂಡದ ನಾಯಕರಾಗಿದ್ದಾರೆ. ಉಳಿದಂತೆ