ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಧೋನಿ ವಿದೇಶೀ ಕ್ರಿಕೆಟ್ ಲೀಗ್ ನಲ್ಲಿ ಆಡಲು ತಯಾರಾಗಿದ್ದಾರಾ?ಹೀಗೊಂದು ಸುದ್ದಿ ಹರಿದಾಡುತ್ತಿದೆ. ಇದುವರೆಗೆ ಭಾರತೀಯ ಕ್ರಿಕೆಟಿಗರಿಗೆ ವಿದೇಶೀ ಲೀಗ್ ನಲ್ಲಿ ಆಡಲು ಬಿಸಿಸಿಐ ಅನುಮತಿ ಕೊಟ್ಟಿಲ್ಲ. ಆದರೆ ಇದೀಗ ಹಿರಿಯ ಕ್ರಿಕೆಟಿಗರು, ನಿವೃತ್ತರಾದ ಕ್ರಿಕೆಟಿಗರ ಬೇಡಿಕೆಯ ಮೇರೆಗೆ ವಿದೇಶೀ ಲೀಗ್ ನಲ್ಲಿ ಭಾಗಿಯಾಗಲು ಅನುಮತಿ ನೀಡುವ ಸಾಧ್ಯತೆಯಿದೆ.ಇತ್ತೀಚೆಗೆ ಐಪಿಎಲ್ ಫ್ರಾಂಚೈಸಿಗಳು ದ.ಆಫ್ರಿಕಾ ಕ್ರಿಕೆಟ್ ಲೀಗ್ ನ ಆರು