ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕ ಸೆಲೆಬ್ರಿಟಿಗಳನ್ನೊಳಗೊಂಡ ಮೆಗಾ ಬ್ಲಾಕ್ ಬ್ಲಸ್ಟರ್ ಪ್ರಾಜೆಕ್ಟ್ ನ ಟ್ರೈಲರ್ ಇಂದು ಅನಾವರಣಗೊಳ್ಳಲಿದೆ.ಮೆಗಾ ಬ್ಲಾಕ್ ಬ್ಲಸ್ಟರ್ ಅಂದರೆ ಏನು? ಇದು ಸಿನಿಮಾನಾ ಅಥವಾ ಶೋನಾ? ಎಂಬ ಅಭಿಮಾನಿಗಳ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.ವಿಶೇಷವೆಂದರೆ ರೋಹಿತ್, ರಶ್ಮಿಕಾ, ಗಂಗೂಲಿ ಮಾತ್ರವಲ್ಲದೆ, ಕಪಿಲ್ ಶರ್ಮಾ, ತ್ರಿಶಾ ಕೃಷ್ಣನ್, ಕಾರ್ತಿ, ದೀಪಿಕಾ ಪಡುಕೋಣೆ ಸೇರಿದಂತೆ ಅನೇಕ