ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾ ಹಂಗಾಮಿ ನಾಯಕ ರೋಹಿತ್ ಶರ್ಮಾ ತೀವ್ರ ಒತ್ತಡದಲ್ಲಿದ್ದರು. ರೋಹಿತ್ ಐಪಿಎಲ್ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದಂತಲ್ಲ ಟೀಂ ಇಂಡಿಯಾವನ್ನು ಮುನ್ನಡೆಸುವುದು ಎಂದು ಟೀಕೆಗಳು ಕೇಳಿ ಬಂದಿತ್ತು. ಆದರೆ ದ್ವಿತೀಯ ಏಕದಿನ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸುವ ಜವಾಬ್ದಾರಿಯನ್ನು ತಾವೇ ಹೆಗಲ ಮೇಲೆ ಹೊತ್ತುಕೊಂಡ ರೋಹಿತ್ ಶರ್ಮಾ ಟೀಂ ಇಂಡಿಯಾದ ಇನಿಂಗ್ಸ್ ಪೂರ್ತಿ ಆವರಿಸಿಕೊಂಡರು.ಕೊಹ್ಲಿ ಶತಕ ಭಾರಿಸುವುದರಲ್ಲಿ