ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ನಾಲ್ಕನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 224 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿದೆ.ಈ ಮೂಲಕ ಏಕದಿನ ಪಂದ್ಯದಲ್ಲಿ ಮೂರನೇ ಅತೀ ದೊಡ್ಡ ಜಯ ದಾಖಲಿಸಿದೆ. ಭಾರತದ 378 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ವಿಂಡೀಸ್ 36.2 ಓವರ್ ಗಳಲ್ಲಿ ಕೇವಲ 153 ರನ್ ಗಳಿಗೆ ಆಲೌಟ್ ಆಯಿತು. ಖಲೀಲ್ ಅಹಮ್ಮದ್ ಮತ್ತು ಕುಲದೀಪ್ ಯಾದವ್ ತಲಾ 3