Photo Courtesy: Twitterಕೋಲ್ಕೊತ್ತಾ: ದ.ಆಫ್ರಿಕಾ ವಿರುದ್ದದ ಏಕದಿನ ವಿಶ್ವಕಪ್ ಪಂದ್ಯವನ್ನು ಗೆದ್ದ ಬಳಿಕ ಈ ಪಂದ್ಯದಲ್ಲಿ ಟೀಂ ಇಂಡಿಯಾ ಬೆಸ್ಟ್ ಫೀಲ್ಡರ್ ಯಾರು ಎಂದು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಘೋಷಣೆ ಮಾಡಿದ್ದಾರೆ. ಈ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಇಂತಹದ್ದೊಂದು ಸಂಪ್ರದಾಯ ಆರಂಭಿಸಿದೆ. ಆಯಾ ಪಂದ್ಯದಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡಿದ ಆಟಗಾರನಿಗೆ ಕ್ರಿಯೇಟಿವ್ ಆಗಿ ಬೆಸ್ಟ್ ಫೀಲ್ಡರ್ ಪದಕ ನೀಡಲಾಗುತ್ತಿದೆ. ಈ ಬಾರಿ ಬೆಸ್ಟ್ ಫೀಲ್ಡರ್ ಅವಾರ್ಡ್ ಸ್ವತಃ