ಲಕ್ನೋ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹಂಗಾಮಿ ನಾಯಕ ರೋಹಿತ್ ಶರ್ಮಾ, ಕ್ಯಾಪ್ಟನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಹಿಂದಿಕ್ಕಿದ್ದಾರೆ.ಟಿ20 ಪಂದ್ಯಗಳಲ್ಲಿ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದ ದಾಖಲೆ ಇದುವರೆಗೆ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ ಒಟ್ಟು 62 ಪಂದ್ಯಗಳಿಂದ 2102 ರನ್ ಗಳಿಸಿ ಗರಿಷ್ಠ ರನ್ ಸ್ಕೋರರ್ ಎನಿಸಿದ್ದರು.ಆದರೆ ಇದೀಗ ರೋಹಿತ್ ಆ ದಾಖಲೆ ಮುರಿದಿದ್ದು, ಒಟ್ಟು 86 ಪಂದ್ಯಗಳಿಂದ