ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ತಂಡದ ಸಮವಸ್ತ್ರದ ಬಣ್ಣದ್ದೇ ಐಷಾರಾಮಿ ಕಾರು ಖರೀದಿಸಿ ಸುದ್ದಿಯಾಗಿದ್ದಾರೆ.