ಮುಂಬೈ: ದಕ್ಷಿಣ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಈ ವೇಳೆ ರೋಹಿತ್ ಶರ್ಮಾ ಕೈಗೆ ಪೆಟ್ಟು ಮಾಡಿಕೊಂಡಿದ್ದು, ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ..