ಮುಂಬೈ: ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕಿತ್ತು ಹಾಕಿದ ಸಿಟ್ಟು ಅಭಿಮಾನಿಗಳಲ್ಲಿ ಇನ್ನೂ ತಣಿದಿಲ್ಲ. ಈಗಲೂ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕುತ್ತಲೇ ಇದ್ದಾರೆ.ಮುಂಬೈ ಇಂಡಿಯನ್ಸ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ವಾರ್ ಶುರು ಮಾಡಿಕೊಂಡಿದ್ದಾರೆ. ರೋಹಿತ್ ಕ್ಯಾಪ್ಟನ್ ಆಗಿದ್ದಾಗ 13.5 ಮಿಲಿಯನ್ ಎಕ್ಸ್ ಫಾಲೋವರ್ ಗಳನ್ನು ಹೊಂದಿದ್ದ ಮುಂಬೈ ಫಾಲೋವರ್ ಸಂಖ್ಯೆ ಇದೀಗ ಏಕಾಏಕಿ 12.3 ಮಿಲಿಯನ್ ಗೆ ಇಳಿಕೆಯಾಗಿದೆ.ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿದ ಬೆನ್ನಲ್ಲೇ