ತಿರುವನಂತಪುರಂ: ಟಿ20 ಸರಣಿಗೂ ಮೊದಲೇ ತಿರುವನಂತಪುರಂನ ಮೈದಾನದಲ್ಲಿ ಚುಟುಕು ಕ್ರಿಕೆಟ್ ನ ಝಲಕ್ ಪ್ರೇಕ್ಷಕರಿಗೆ ಸಿಕ್ಕಿತು. ಇದಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಧನ್ಯವಾದ ಹೇಳಲೇಬೇಕು.ವೆಸ್ಟ್ ಇಂಡೀಸ್ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಗೆಲುವಿಗೆ 105 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 14.5 ಓವರ್ ಗಳಲ್ಲೇ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.ಶಿಖರ್ ಧವನ್ ವಿಕೆಟ್ ಆರಂಭದಲ್ಲಿಯೇ ಕಳೆದುಕೊಂಡರೂ ನಂತರ ಜತೆಯಾದ ರೋಹಿತ್