ಮುಂಬೈ: ಟಿ20 ವಿಶ್ವಕಪ್ ಬಳಿ ಟೀಂ ಇಂಡಿಯಾ ಕಿರು ಮಾದರಿ ಕ್ರಿಕೆಟ್ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿಯಲಿದ್ದಾರೆ. ಆದರೆ ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಏಕದಿನ ಪಂದ್ಯದ ನಾಯಕತ್ವದಿಂದಲೂ ಬಿಸಿಸಿಐ ಅವರನ್ನು ಮುಕ್ತಗೊಳಿಸಲಿದೆ ಎನ್ನಲಾಗಿದೆ.ಟಿ20 ಮತ್ತು ಏಕದಿನ ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರಾಗಿಸಿ ಕೆಎಲ್ ರಾಹುಲ್ ಗೆ ಉಪನಾಯಕನ ಪಟ್ಟಕಟ್ಟಲು ಬಿಸಿಸಿಐ ತಯಾರಿ ನಡೆಸಿದೆ. ಕೊಹ್ಲಿ ಕೇವಲ ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಈ ಬಗ್ಗೆ ಬಿಸಿಸಿಐನಿಂದ