ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ನ ಸ್ಟೀವ್ ಸ್ಮಿತ್ ರಿಷಬ್ ಪಂತ್ ರ ಬ್ಯಾಟಿಂಗ್ ಗಾರ್ಡ್ ಅಳಿಸಿದ್ದು ಭಾರೀ ವಿವಾದವಾಗಿತ್ತು. ಸ್ಮಿತ್ ಮೊನ್ನೆ ಮಾಡಿದ ಮೋಸಕ್ಕೆ ಇದೀಗ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಸೇಡು ತೀರಿಸಿಕೊಂಡಿದ್ದಾರೆ.