ಮುಂಬೈ: ವಿರಾಟ್ ಕೊಹ್ಲಿಯಿಂದ ತೆರವಾದ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೂ ರೋಹಿತ್ ಶರ್ಮಾರನ್ನೇ ನಾಯಕರಾಗಿ ನೇಮಕ ಮಾಡಲಾಗಿದೆ.ಶ್ರೀಲಂಕಾ ವಿರುದ್ಧದ ತವರಿನ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿ ತಂಡ ಪ್ರಕಟಿಸಿದ್ದು, ರೋಹಿತ್ ಶರ್ಮಾರನ್ನು ನಾಯಕರಾಗಿ ನೇಮಿಸಿದೆ. ಇನ್ನು, ಕಳಪೆ ಫಾರ್ಮ್ ನಲ್ಲಿದ್ದ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರಗೆ ತಂಡದಿಂದ ಕೊಕ್ ನೀಡಲಾಗಿದೆ.ಲಂಕಾ ಸರಣಿಗೆ ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್