ಮುಂಬೈ: ಏಕದಿನ ವಿಶ್ವಕಪ್ 2023 ಫೈನಲ್ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ ಏಕದಿನ ವೃತ್ತಿ ಜೀವನವೂ ಮುಕ್ತಾಯವಾಗಲಿದೆಯೇ? ಹೀಗೊಂದು ಸುದ್ದಿ ಹರಡಿದೆ.ಈಗಾಗಲೇ ಟಿ20 ಮಾದರಿಯಲ್ಲಿ ರೋಹಿತ್, ಕೊಹ್ಲಿಯನ್ನು ಆಯ್ಕೆಗಾರರು ಸಂಪೂರ್ಣ ಕಡೆಗಣಿಸಿದ್ದಾರೆ. ಟಿ20 ಫಾರ್ಮ್ಯಾಟ್ ನಲ್ಲಿ ತಮ್ಮನ್ನು ಕಡೆಗಣಿಸುವುದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಸ್ವತಃ ರೋಹಿತ್ ಹೇಳಿದ್ದಾರೆ ಎನ್ನಲಾಗಿದೆ.ಆದರೆ ಅವರ ಏಕದಿನ ಭವಿಷ್ಯವೇನು ಎಂಬುದು ಇದೀಗ ನಿರ್ಧಾರವಾಗಲಿದೆ. ವಿಶ್ವಕಪ್ ಫೈನಲ್ ಸೋಲಿನ ಬಳಿಕ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್