ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ನಾಯಕ ರೋಹಿತ್ ಶರ್ಮಾಗೆ ಟೀಂ ಇಂಡಿಯಾ ಯಾಕೆ ಅಭ್ಯಾಸ ಪಂದ್ಯವಾಡಲ್ಲ ಎಂಬ ಪ್ರಶ್ನೆ ಎದುರಾಗಿದೆ.ಮೊದಲ ಟೆಸ್ಟ್ ಪಂದ್ಯದಲ್ಲಿ ಪಿಚ್ ನ ಮರ್ಮವರಿಯದೇ ಟೀಂ ಇಂಡಿಯಾ ಆಟಗಾರರು ಎಲ್ಲಾ ವಿಭಾಗದಲ್ಲೂ ವೈಫಲ್ಯ ಅನುಭವಿಸಿದ್ದರು. ಇದ್ದವರಲ್ಲಿ ಕೆಎಲ್ ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ಮತ್ತು ಕೊಹ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಪಿಚ್ ಗೆ ತಕ್ಕ ಆಟವಾಡಿದ್ದರು.ಟೀಂ ಇಂಡಿಯಾ ಪ್ರಮುಖ