ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಮೈದಾನದಲ್ಲಿ ತಾಳ್ಮೆ ಕಳೆದುಕೊಳ್ಳುವುದು ಅಪರೂಪ. ಆದರೆ ಒಮ್ಮೆ ಮಾತ್ರ ಸಹ ಕ್ರಿಕೆಟಿಗ ರವೀಂದ್ರ ಜಡೇಜಾ ಮೇಲೆ ಸಿಟ್ಟಿಗೆದ್ದು ಗುದ್ದುವಷ್ಟು ಕೋಪ ಬಂದಿತ್ತಂತೆ ರೋಹಿತ್ ಗೆ!ಇದು ಮೈದಾನದಲ್ಲಿ ಅಲ್ಲ. ಕ್ರಿಕೆಟ್ ಸರಣಿಗಾಗಿ ದ.ಆಫ್ರಿಕಾಗೆ ತೆರಳಿದ್ದಾಗ ಜಂಗಲ್ ಸಫಾರಿ ಮಾಡಿದ್ದಾಗ ನಡೆದ ಘಟನೆ ಎಂದು ರೋಹಿತ್ ಶರ್ಮಾ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.ಈ ಸಫಾರಿಯಲ್ಲಿ ರೋಹಿತ್, ಜಡೇಜಾ ಜತೆಗೆ ಅಜಿಂಕ್ಯಾ ರೆಹಾನೆ, ಶಿಖರ್ ಧವನ್, ರೋಹಿತ್ ಪತ್ನಿ