ಮುಂಬೈ: ಟಿ20 ವಿಶ್ವಕಪ್ ಆಡಲು ಆಸ್ಟ್ರೇಲಿಯಾಗೆ ತೆರಳುವ ಮುನ್ನ ರೋಹಿತ್ ಶರ್ಮಾ ವಿಘ್ನ ವಿನಾಶಕ ವಿಘ್ನೇಶ್ವರನ ಮೊರೆ ಹೋಗಿದ್ದಾರೆ.ಆಸ್ಟ್ರೇಲಿಯಾ ವಿಮಾನವೇರುವ ಮುನ್ನ ರೋಹಿತ್ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಪತ್ನಿ, ಮಗಳ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ಈ ಬಾರಿ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಬಹುದು ಎಂದು ಅಭಿಮಾನಿಗಳು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಭಾರತಕ್ಕೆ ಐಸಿಸಿ ಈವೆಂಟ್ ಗಳಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಹೀಗಾಗಿ ಈ ಬಾರಿ ಹೊಸ ನಾಯಕತ್ವದೊಂದಿಗೆ