ದುಬೈ: ಐಸಿಸಿ ಲೇಟೆಸ್ಟ್ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ರೋಹಿತ್ ಶರ್ಮಾ ಹಿಂದಿಕ್ಕಿ ಭಾರತದ ಟಾಪ್ ಬ್ಯಾಟ್ಸ್ ಮನ್ ಆಗಿ ಹೊರಹೊಮ್ಮಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರೂ ಟೆಸ್ಟ್ ಸರಣಿಯಲ್ಲಿ ವಿಫಲರಾಗಿರುವ ಕೊಹ್ಲಿ ಐದನೇ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈಗ ಆ ಸ್ಥಾನ ರೋಹಿತ್ ಶರ್ಮಾ ಪಾಲಾಗಿದೆ. ಮೊದಲೆರಡು ಸ್ಥಾನದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ಇಂಗ್ಲೆಂಡ್ ನಾಯಕ ಜೋ ರೂಟ್ ಇದ್ದರು. ಆದರೆ ಈಗ