ಲಂಡನ್: ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ಗೆ ಬಂದಿಳಿದಿದ್ದಾರೆ.ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಮೊದಲ ತಂಡ ಈಗಾಗಲೇ ಇಂಗ್ಲೆಂಡ್ ಗೆ ತಲುಪಿ ಅಭ್ಯಾಸ ಆರಂಭಿಸಿದೆ. ರೋಹಿತ್ ನಿನ್ನೆಯಷ್ಟೇ ಇಂಗ್ಲೆಂಡ್ ಗೆ ತೆರಳಿದ್ದರು.ಇದೀಗ ಇಂಗ್ಲೆಂಡ್ ತಲುಪಿದ್ದು, ಟೀಂ ಇಂಡಿಯಾ ಜೊತೆ ಅಭ್ಯಾಸ ಆರಂಭಿಸಲಿದ್ದಾರೆ. ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಇದು ಕಳೆದ ವರ್ಷದ ಅರ್ಧದಲ್ಲೇ