ಜೈಪುರ: ಟೀಂ ಇಂಡಿಯಾ ನೂತನ ಕೋಚ್ ಆಗಿ ಆಯ್ಕೆಯಾಗಿರುವ ಮಾಜಿ ನಾಯಕ ರಾಹುಲ್ ದ್ರಾವಿಡ್ ಬಗ್ಗೆ ನೂತನ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದಾರೆ.ದ್ರಾವಿಡ್ ನಾಯಕತ್ವದಲ್ಲಿ 2007 ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ರೋಹಿತ್ ಆ ಗಳಿಗೆಯನ್ನು ನಿನ್ನೆ ಸ್ಮರಿಸಿಕೊಂಡರು.‘2007 ರಲ್ಲಿ ನಾನು ತಂಡಕ್ಕೆ ಆಯ್ಕೆಯಾದೆ. ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಕ್ಯಾಂಪ್ ನಲ್ಲಿ ನಾನು ಅವರನ್ನು ಭೇಟಿಯಾಗಿದ್ದೆ. ಆಗ ನರ್ವಸ್ ಆಗಿದ್ದೆ. ಅದಾದ ಬಳಿಕ ಅವರ