ಮುಂಬೈ: ಐಪಿಎಲ್ 2023 ರ ನಿನ್ನೆಯ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಪದಾರ್ಪಣೆ ಮಾಡಿದ್ದಾರೆ.