ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯವನ್ನು 17 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಹೊಸ ದಾಖಲೆ ಮಾಡಿದ್ದಾರೆ.ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 65, ವೆಂಕಟೇಶ್ ಅಯ್ಯರ್ 35, ಇಶಾನ್ ಕಿಶನ್ 34 ರನ್