ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಸೋಂಕು ತಗುಲಿದ್ದರಿಂದ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು.ಇದೀಗ ರೋಹಿತ್ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಟಿ20 ಮತ್ತು ಏಕದಿನ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಅವರು ಟೀಂ ಇಂಡಿಯಾದ ಇತರ ಆಟಗಾರರನ್ನು ಕೂಡಿಕೊಳ್ಳಲಿದ್ದಾರೆ.ಟೆಸ್ಟ್ ಪಂದ್ಯದ ವೇಳೆ ಪೆವಿಲಿಯನ್ ನಲ್ಲಿದ್ದು ತಂಡದ ಆಟಗಾರರಿಗೆ ಹುರಿದುಂಬಿಸುವ ಸಾಧ್ಯತೆಯಿದೆ. ಜುಲೈ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು,