ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಅದಕ್ಕಾಗಿ ಆಸ್ಟ್ರೇಲಿಯಾ ಪ್ರವಾಸ ಬಿಟ್ಟು ತವರಿಗೆ ಮರಳಿದ್ದರು.