ಮುಂಬೈ: ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ರೋಹಿತ್ ಹಲವು ವಿಚಾರಗಳನ್ನು ಹೊರಹಾಕಿದ್ದಾರೆ. ಈ ಪಂದ್ಯಕ್ಕೆ ಕೆಲವು ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದ್ದಾರೆ. ಮೂವರು ಸ್ಪಿನ್ನರ್ ಗಳನ್ನು ಆಡಿಸಲು ಸಿದ್ಧವಿರುವುದಾಗಿ ಹೇಳಿರುವ ರೋಹಿತ್ ಇಂದು ಅಶ್ವಿನ್ ರನ್ನು ಕಣಕ್ಕಿಳಿಸುವ ಸೂಚನೆ ನೀಡಿದ್ದಾರೆ.ಇನ್ನು, ಮಾಧ್ಯಮಗೋಷ್ಠಿಯಲ್ಲಿ ಅವರ ನಾಯಕತ್ವದ ಬಗ್ಗೆ ಹೊಗಳಿಕೆ ಕೇಳಿಬಂದಾಗ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ರೋಹಿತ್