ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೇಸರ ಹೊರಹಾಕಿದ್ದಾರೆ.ಮೂರೇ ದಿನಗಳಲ್ಲಿ ಪಂದ್ಯ ಮುಗಿದಿತ್ತು. ಭಾರತೀಯ ಬ್ಯಾಟಿಗರು ಆಫ್ರಿಕಾ ವೇಗದ ದಾಳಿಗೆ ತತ್ತರಿಸಿ ಹೋಗಿದ್ದರು. ಆದರೆ ಟೀಂ ಇಂಡಿಯಾ ಬೌಲರ್ ಗಳಿಂದ ಅಂತಹ ಪ್ರದರ್ಶನ ಬರಲಿಲ್ಲ. ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರ ಮಾತನಾಡಿದ್ದಾರೆ.‘ಬುಮ್ರಾ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದರು. ಅವರ ಗುಣಮಟ್ಟ ಎಂತಹದ್ದು