ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ಬ್ಯಾಟ್ ಜತೆಗೆ ಫೀಲ್ಡಿಂಗ್ ನಲ್ಲೂ ಕಮಾಲ್ ಮಾಡಿದ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ತಾವು ಕ್ಯಾಚಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಕೊಹ್ಲಿ ನಗುತ್ತಿದ್ದರು ಎಂದಿದ್ದಾರೆ.ನಾಲ್ಕನೇ ಪಂದ್ಯದಲ್ಲಿ 162 ರನ್ ಸಿಡಿಸಿದ ಬಳಿಕ ಸ್ಲಿಪ್ ಸ್ಥಾನದಲ್ಲಿ ಫೀಲ್ಡಿಂಗ್ ಮಾಡಿದ ರೋಹಿತ್ ಶರ್ಮಾ ಮೂರು ಅದ್ಭುತ ಕ್ಯಾಚ್ ಹಿಡಿದು ಗಮನ ಸೆಳೆದರು. ಈ ಬಗ್ಗೆ ಮಾತನಾಡಿರುವ ಅವರು ತಾನು ಕ್ಯಾಚಿಂಗ್ ನ್ನು ತುಂಬಾ